ಇವತ್ತಿನ 'ಲಿಬಿಯಾ ಡೈರಿ" ಸಂವಾದ ಕಾರ್ಯಕ್ರಮದ ಲಿಂಕ್ ಇಲ್ಲಿದೆ. ಕಾರ್ಯಕ್ರಮವಂತೂ ಅದ್ಬುತವಾಗಿ ಮೂಡಿ ಬಂತು. F M Rainbow ದ ರೇಡಿಯೋ ಜಾಕಿಯಾದಂಥ ಶ್ರೀವಿದ್ಯಾ ಅವರು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಭಾಗವಹಿಸಿದ ಎಲ್ಲರೂ ಬಹಳ ಚನ್ನಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಯಶ್ರೀ ಕಾಸರವಳ್ಳಿ, ನಟರಾಜ ತಲಘಟ್ಟಪುರ, ಗಿರೀಶ್ ರೇವಡಿಗಾರ ಎಲ್ಲರೂ ಸಮತೂಕದಿಂದ ಮಾತನಡಿದರು. ಎಲ್ಲರಿಗೂ ಧನ್ಯವಾದಗಳು. ವಿಶೇಷವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ 'ಆಲಿಸಿರಿ" ಮುಖ್ಯಸ್ಥರಾದ ಶ್ರೀಹರ್ಷ ಸಾಲಿಮಠ ಅವರಿಗೆ ಮತ್ತು "ಲಿಬಿಯಾ ಡೈರಿ"ಯನ್ನು ಆಡಿಯೋ ರೂಪದಲ್ಲಿ ತರಲು ಸಾಕಷ್ಟು ಶ್ರಮವಹಿಸಿದ ಶ್ರೀ ಉಮಾಮೂರ್ತಿಯವರಿಗೆ ಧನ್ಯವಾದಗಳು. ನೀವು ಫೇಸ್ಬುಕ್ ಲೈವ್ ನೋಡಿಲ್ಲವಾದರೆ ಈ ಲಿಂಕ್ ಬಳಸಿ ಇಲ್ಲಿ ನೋಡಬಹುದು. ನೋಡಿ ನಿಮ್ಮ ಅಭಿಪ್ರಾಯ ತಿಳಿಸಿ.
Kanaka and Krishna
ಕನಕ-ಕೃಷ್ಣ ********** ಕನಕ ಕುರಿ ಕಾಯುತ್ತಿದ್ದ ಕೃಷ್ಣ ದನ ಮೇಯಿಸುತ್ತಿದ್ದ ಪರಿಚಯವಾಯಿತು ಹೆಚ್ಚೇನಿಲ್ಲ.... ಕನಕ ರೊಟ್ಟಿ ಒಯ್ಯುತ್ತಿದ್ದ ಕೃಷ್ಣ ಬೆಣ್ಣೆ ಹಚ್ಚುತ್ತಿದ್ದ ಹಂಚಿಕೊಂಡು ಉಂಡರು ಹೆಚ್ಚೇನಿಲ್ಲ... ಕನಕನಿಗೆ ಹಾಡು ಕಟ್ಟುವ ಹುಚ್ಚು ಕೃಷ್ಣನಿಗೆ ಕೊಳಲು ಅಚ್ಚುಮೆಚ್ಚು ಗೆಳೆತನ ಕುದುರಿತು ಹೆಚ್ಚೇನಿಲ್ಲ.... ಕನಕ 'ಬ್ಯಾ' ಬ್ಯಾ' ಎಂದೂ ಕೃಷ್ಣ 'ಅಂಬಾ' ಎಂದೂ 'ಕಿರ್ ಕಿರ್' ' ' ಮುರ್ ಮುರ್ ' ಕೂಗು ಹಾಕಿ ಕೂಡಿ-ಆಡಿ ನಲಿದರು ಹೆಚ್ಚೇನಿಲ್ಲ.. ಕೃಷ್ಣ ಮಹಾತುಂಟ, ತುಡುಗ ತರಲೆ, ಜಗಳಗಂಟ ಕನಕ ಅವನ ಭಂಟ,ನೆಂಟ,ಸರ್ವಸ್ವ.... ಇಬ್ಬರೂ ಬದುಕಿ ಬಾಳಿದರು ಹೆಚ್ಚೇನಿಲ್ಲ.... ಕುಲದ ನೆಲೆಯಿಲ್ಲ...ಕಾಲದ ಹಂಗಿಲ್ಲ.... ಕನಕ ಮಣ್ಣಾದ ಕೃಷ್ಣ ಕಲ್ಲಾದ.... ಇದೊಂದು ಕಲ್ಲು ಮಣ್ಣಿನ. ಕತೆ ಹೆಚ್ಚೇನಿಲ್ಲ....
- ಸವಿತಾ ನಾಗಭೂಷಣ |
Kanaka and Krishna While Kanaka was feeding the sheep Krishna was grazing the cattle Both became acquainted with each other Just that and nothing else…. While Kanaka was carrying the bread Krishna was buttering it They ate it up together by sharing Just that and nothing else…. While Kanaka was mad after the song-composition Krishna was engrossed in playing the flute A friendship bloomed between the two Just that and nothing else…. While Kanaka brayed ‘bya bya’ Krishna crunched ‘amba’ They enjoyed playing together by uttering ‘kir kir’and
‘mur mur’ sounds Just that and nothing else…. While Krishna was mischievous, Messy playful and a thief, Kanaka was his
right-hand, a bosom friend and everything else ... They both lived and died unconditionally Just that and nothing else…. Neither they had an inclination of caste ... Nor the obligation of time Eventually, Kanaka turned into soil And Krishna became a stone.... This is a story of stone and soil Just that and nothing else…. From Kannada:
Savitha Nagabhushan To English:
Uday Itagi |
Facebook Badge
ಭೇಟಿ ಕೊಟ್ಟವರು
ಒಟ್ಟು ಪುಟವೀಕ್ಷಣೆಗಳು
ನನ್ನ ಬಗ್ಗೆ
- ಬಿಸಿಲ ಹನಿ
- ಮೂಲತಃ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುಧೋಳದವರಾದ ಉದಯ್ ಇಟಗಿಯವರು ಲಿಬಿಯಾ ದೇಶದ ಸೆಭಾ ವಿಶ್ವ ವಿದ್ಯಾನಿಲಯದಲ್ಲಿ ಇಂಗ್ಲೀಷ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಿಂದ ಬರಹಗಾರ. ಬಾಲ್ಯದಿಂದಲೇ ಹೊಳೆಸಾಲ ಸಂವೇದನೆಗಳೊಂದಿಗೆ ಬೆಳೆದವರಿಗೆ ಸಹಜವಾಗಿ ಸಾಹಿತ್ಯದತ್ತ ಆಕರ್ಷಣೆ. ಮುಂದೆ ಓದುತ್ತಾ ಹೋದಂತೆ ಕಾವ್ಯದ ವಿಸ್ಮಯಕ್ಕೆ, ಕತೆಗಳ ಕೌತುಕಕ್ಕೆ ಬೆರಗಾಗಿ ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯ ಗೀಳನ್ನು ಅಂಟಿಸಿಕೊಂಡವರು. ಇದೀಗ ಅದು ಅನುವಾದತ್ತ ತಿರುಗಿದ್ದು ಬೇರೆ ಬೇರೆ ಭಾಷೆಯ ಕವಿತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಇವರ ಕೆಲವು ಕವಿತೆ, ಲೇಖನಗಳು “ಕೆಂಡಸಂಪಿಗೆ” ಸೇರಿದಂತೆ ಬೇರೆ ಬೇರೆ ಆನ್ಲೈನ್ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಜೊತೆಗೆ ಕೆಲವು ಅನುವಾದಿತ ಕಥೆಗಳು “ಉದಯವಾಣಿ”ಯಲ್ಲಿ ಪ್ರಕಟವಾಗಿವೆ. ಬದುಕಿನ ಸಣ್ಣ ಸಣ್ಣ ಸೂಕ್ಷ್ಮಗಳಿಗೆ ಸ್ಪಂದಿಸುವ ಇವರು ಪ್ರವಾಸ, ಛಾಯಾಚಿತ್ರ, ಬ್ರೌಸಿಂಗ್ ಮತ್ತು ತೋಟಗಾರಿಕೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.
“ಕೆಂಡಸಂಪಿಗೆ”ಯಲ್ಲಿ ನನ್ನ ಬ್ಲಾಗ್ ಬಗ್ಗೆ
ಅನುಚರರು
ಬಿಸಿಲಹನಿ ಕಲರವ
ಕನ್ನಡ ಬ್ಲಾಗರ್ಸ್
ಬಿಸಿಲು, ಮಳೆ,ಗಾಳಿಗಳ ಆಲಾಪ
-
ಇಂದು ಸಂಜೆ ಅಷ್ಟಾವಧಾನ2 ದಿನಗಳ ಹಿಂದೆ
-
-
-
ಎಲ್ಲರೂ ಪುಸ್ತಕ ಪ್ರಕಾಶನದ ಬಗ್ಗೆ ಮಾತನಾಡ್ತಾರೆ...! ಆದರೆ...?2 ತಿಂಗಳುಗಳ ಹಿಂದೆ
-
ಭಾರತದೇಶದಲ್ಲಿದ್ದ ವಿವಿಧ ಸಮುದಾಯಗಳು ಹಾಗು ಭಾರತೀಯ ಸಂಸ್ಕೃತಿ6 ತಿಂಗಳುಗಳ ಹಿಂದೆ
-
-
ಗಿಳಿಯು ಮಾತನಾಡುವುದಿಲ್ಲ!1 ವರ್ಷದ ಹಿಂದೆ
-
Pic by Hengki Lee3 ವರ್ಷಗಳ ಹಿಂದೆ
-
-
ತಪ್ಪು ಬಿಗಿದಪ್ಪು4 ವರ್ಷಗಳ ಹಿಂದೆ
-
ಸಾತ್ವಿಕರು ಎಲ್ಲಿಗೆ ಹೋಗಬೇಕು?5 ವರ್ಷಗಳ ಹಿಂದೆ
-
ದ್ವಿಪದಿಗಳು5 ವರ್ಷಗಳ ಹಿಂದೆ
-
ಹೊಸ ದಿನ5 ವರ್ಷಗಳ ಹಿಂದೆ
-
The story of telling a story!5 ವರ್ಷಗಳ ಹಿಂದೆ
-
ಕೆಲವು ಹಾಯ್ಕುಗಳು...ಒಂದು ಕವನ5 ವರ್ಷಗಳ ಹಿಂದೆ
-
ಅಳಿವು ಉಳಿವಿನ ನಡುವೆ...5 ವರ್ಷಗಳ ಹಿಂದೆ
-
-
-
ಆಸೆ....!!!6 ವರ್ಷಗಳ ಹಿಂದೆ
-
ಡ್ರಾಫ್ಟ್ ಸೇರಿದ ಮೊದಲ ಪತ್ರ : Draft Mail – 26 ವರ್ಷಗಳ ಹಿಂದೆ
-
ಮಿ ಟೂ ಅಭಿಯಾನ ಮತ್ತು ಉನ್ಮಾದದ ಸಾಹಿತ್ಯ!6 ವರ್ಷಗಳ ಹಿಂದೆ
-
ಎಂಜಿ ರೋಡಲ್ಲಿ ಕಾಮನಬಿಲ್ಲು, ಆಷಾಢ ಮತ್ತು ಬೆಂಡೆಕಾಯಿ6 ವರ್ಷಗಳ ಹಿಂದೆ
-
ಬೇರ್ಗಳಿಂ ಮರ ಮೆಯ್ಗೆ ರಸಮೇರ್ವ ಛಂದಸ್ಸೊ?6 ವರ್ಷಗಳ ಹಿಂದೆ
-
ನಮ್ಮಪ್ಪನ್ನ ಕರ್ಕೊಂಡು ಬರ್ತೀನಿ ತಾಳು.!6 ವರ್ಷಗಳ ಹಿಂದೆ
-
ದಿ ಥಿಯರಿ ಆಫ್ ಎವೆರಿಥಿಂಗ್6 ವರ್ಷಗಳ ಹಿಂದೆ
-
ಹೊಸದೊಂದು ಜಾವಳಿ7 ವರ್ಷಗಳ ಹಿಂದೆ
-
ಮಾಯೆ7 ವರ್ಷಗಳ ಹಿಂದೆ
-
ಹಾಗೆ ಹೋದ ಜೀವವೇ ಹೇಳು ಬಂದ ಕಾರಣ7 ವರ್ಷಗಳ ಹಿಂದೆ
-
ಅನುಸಂಧಾನ-೩7 ವರ್ಷಗಳ ಹಿಂದೆ
-
ಗಂಜಿ ಗಿರಾಕಿಗಳು !!8 ವರ್ಷಗಳ ಹಿಂದೆ
-
ನಿತ್ಯಸ್ಥಾಯಿ ಚಿತ್ರ8 ವರ್ಷಗಳ ಹಿಂದೆ
-
ಅತಿಕ್ರಮಣವಾಗಿದೆ ಮಲೆನಾಡಿನ ಬದುಕು8 ವರ್ಷಗಳ ಹಿಂದೆ
-
-
ಚಳಿಗಾಲದ ತೀವ್ರತೆ..!9 ವರ್ಷಗಳ ಹಿಂದೆ
-
ಮಂಗಳೂರಿನ ನಗರ ಬಸ್ಸಿನ ಮಾರ್ಗ ಸಂಖ್ಯೆಗಳು:9 ವರ್ಷಗಳ ಹಿಂದೆ
-
-
ಬಾಗಿಲ ಕೆಳಗಡೆ ಬೆರಳು : ಕಣ್ಣುಗಳಲ್ಲಿ ಅಶ್ರುಧಾರೆ9 ವರ್ಷಗಳ ಹಿಂದೆ
-
ಹೋಗಿ ಬನ್ನಿ ಕಲಾಂ ಸಾರ್9 ವರ್ಷಗಳ ಹಿಂದೆ
-
ಕತ್ತಲೆ.................9 ವರ್ಷಗಳ ಹಿಂದೆ
-
ಮಳಿ ಬರದ ಚಿತ್ರಗಳು..9 ವರ್ಷಗಳ ಹಿಂದೆ
-
ಆಟೋ ಮಹಾತ್ಮೆ9 ವರ್ಷಗಳ ಹಿಂದೆ
-
ಸಾವು ಬದುಕಿನ ಆಟ9 ವರ್ಷಗಳ ಹಿಂದೆ
-
-
ನಿಮಗೆ ನಿಮಗಿಂತ ಉತ್ತಮ ಮಾರ್ಗದರ್ಶಕ ಮತ್ತೊಬ್ಬರಿಲ್ಲ!10 ವರ್ಷಗಳ ಹಿಂದೆ
-
-
ನನ್ನ ಬರಹಗಳು ಇನ್ಮುಂದೆ ಈ ಹೊಸತಾಣದಲ್ಲಿ...10 ವರ್ಷಗಳ ಹಿಂದೆ
-
ಗಾಜಿನ ಲೋಟದಲ್ಲಿ ರಸ್ನಾ10 ವರ್ಷಗಳ ಹಿಂದೆ
-
ಕಾಡುವಂಥ ಸ್ವಪ್ನ ಸಾಕೇ10 ವರ್ಷಗಳ ಹಿಂದೆ
-
-
ಮೇಲೂರಿನ ಅಪ್ಪಟ ಕನ್ನಡ ಪ್ರೇಮ11 ವರ್ಷಗಳ ಹಿಂದೆ
-
ನಿನ್ನೊಳಗಿರಲು ನಾ ಯಾರೇ...?11 ವರ್ಷಗಳ ಹಿಂದೆ
-
ತೀರ....11 ವರ್ಷಗಳ ಹಿಂದೆ
-
ಜೀವನ ಮತ್ತು ತೂಕ11 ವರ್ಷಗಳ ಹಿಂದೆ
-
ನಿಮ್ಮ ಆನ್ಲೈನ್ ವ್ಯವಹಾರ ಹೆಚ್ಚಿಸಿಕೊಳ್ಳುವುದು ಹೇಗೆ?11 ವರ್ಷಗಳ ಹಿಂದೆ
-
-
ಹೆಣ್ಣನ್ನು ಕೀಳಾಗಿ ಕಾಣುವುದು ಸಮಾಜದ ಆರೋಗ್ಯಕ್ಕೆ ಹಾನಿಕಾರಕ12 ವರ್ಷಗಳ ಹಿಂದೆ
-
ಸ್ವ ಸಹಾಯ ಪುಸ್ತಕಗಳು12 ವರ್ಷಗಳ ಹಿಂದೆ
-
ಬೆಸ್ಟ್ ವೇ ಅಂದರೆ ಹೆಮಿಂಗ್-ವೇ12 ವರ್ಷಗಳ ಹಿಂದೆ
-
-
ಗಣಕಿಂಡಿ - ೧೬೩ (ಜುಲೈ ೦೨, ೨೦೧೨)12 ವರ್ಷಗಳ ಹಿಂದೆ
-
(ಮಹಿಳಾ)ವಾದ:12 ವರ್ಷಗಳ ಹಿಂದೆ
-
-
ಬಾಜೀ ರಾವತ್ ಎ೦ಬ ಧೀರ ತರುಣ12 ವರ್ಷಗಳ ಹಿಂದೆ
-
ಒಂದು ಲೋಟ ಹಾಲು ಮತ್ತು…12 ವರ್ಷಗಳ ಹಿಂದೆ
-
ಕೂರ್ಮಾವತಾರ ವಿಮರ್ಶೆ12 ವರ್ಷಗಳ ಹಿಂದೆ
-
ಬೆಳಕು ಕಂಡ ಆ ಕ್ಷಣದಲಿ...13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಹೋರಾಟವನ್ನು ಗ್ರಹಿಸಬೇಕಾದ ರೀತಿ13 ವರ್ಷಗಳ ಹಿಂದೆ
-
ಅಣ್ಣಾ ಹಜಾರೆ ಮತ್ತು ಪೀಪ್ಲಿ ಲೈವ್13 ವರ್ಷಗಳ ಹಿಂದೆ
-
ಕಫನ್14 ವರ್ಷಗಳ ಹಿಂದೆ
-
ಜೋಗಿ ಪುಸ್ತಕ ಬಿಡುಗಡೆಯ ಹೊತ್ತು …14 ವರ್ಷಗಳ ಹಿಂದೆ
-
ನನ್ನ ಜಡೆ14 ವರ್ಷಗಳ ಹಿಂದೆ
-
ಕೇಳಿ-೫14 ವರ್ಷಗಳ ಹಿಂದೆ
-
ಹೊವಿನಂತ ಹುಡುಗ ನಾನು ತುಂಬ ಮೃದು14 ವರ್ಷಗಳ ಹಿಂದೆ
-
ಊರಿನ ಕೃಷಿಗೆ ಊರಿನದೇ ನೀರು, ಅಲ್ಲೇ ಕಟ್ಟಿದ ಜಲಸೂರು14 ವರ್ಷಗಳ ಹಿಂದೆ
-
ಅಳಿಯಲಾರದ ನೆನಹು: ೧14 ವರ್ಷಗಳ ಹಿಂದೆ
-
ನಿಮ್ಮೊಳಗಿದ್ದೂ ನಿಮ್ಮಂತಾಗದೇ14 ವರ್ಷಗಳ ಹಿಂದೆ
-
ರಾತ್ರಿ ರಾಹುಕಾಲ, ಬೆಳಗ್ಗೆ ಗುಳಿಗೆ ಕಾಲ15 ವರ್ಷಗಳ ಹಿಂದೆ
-
-
ಕ್ಯಾಲೆಂಡರ್ ಮೇಲಿನ ಗುರುತುಗಳು15 ವರ್ಷಗಳ ಹಿಂದೆ
-
-
ಕೆಲವು ಪ್ರಶ್ನೆಗಳು15 ವರ್ಷಗಳ ಹಿಂದೆ
-
ಏನ ಹೇಳಲಿ ನಾನು?15 ವರ್ಷಗಳ ಹಿಂದೆ
-
ಚುಮು ಚುಮು ಚಳಿಯಲ್ಲಿ ನಾಯಿಯ ಅಧಿಕ ಪ್ರಸಂಗತನ !16 ವರ್ಷಗಳ ಹಿಂದೆ
-
ಕಿಶೋರ್ ಕುಮಾರ್ ಹಾಡು, ಕನ್ನಡದಲ್ಲಿ ಗುಣುಗುಣಿಸಿದ್ದು...17 ವರ್ಷಗಳ ಹಿಂದೆ
-
ನನ್ನ ವಿಹಾರ
ಪ್ರಚಲಿತ ಪೋಸ್ಟ್ಗಳು
- Let’s love simply, my friend
- Letting go is not out of love or compassion for others
- Oh Uma, is it really so?
- ಪಶ್ಚಿಮಕ್ಕೆ ಯಾರ ಅಂಕುಶವೂ ಇಲ್ಲ, ಆನೆ ನಡೆದಿದ್ದೇ ದಾರಿಯಾಗಿದೆ...
- ದಲ್ಲಾಳಿ
- ನಿಜಾರ್ ಖಬ್ಬಾನಿಯ ಒಂದಷ್ಟು ಪ್ರೇಮ ಕವನಗಳು; ಪ್ರೇಮಿಗಳ ದಿನಕ್ಕಾಗಿ
- The verse she wrote...
- The Moon at the Window
- ಹೊರನಾಡ ಕನ್ನಡಿಗರ ಕನ್ನಡ ಅನುಕಂಪದ ಕನ್ನಡವಾಗಬಾರದು
- Can one write a love poem in middle age?